ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾನಾಗುಂದಿ: ಮಾಣಿಕೇಶ್ವರಿ ಪಾದುಕೆ ಪೂಜೆ

Published 9 ಮಾರ್ಚ್ 2024, 5:00 IST
Last Updated 9 ಮಾರ್ಚ್ 2024, 5:00 IST
ಅಕ್ಷರ ಗಾತ್ರ

ಸೇಡಂ: ತಾಲ್ಲೂಕಿನ ಯಾನಾಗುಂದಿಯಲ್ಲಿ ಶಿವರಾತ್ರಿ ನಿಮಿತ್ತ ಮಾತಾ ಮಾಣಿಕೇಶ್ವರಿ ಅಮ್ಮನವರ ಪಾದುಕೆಗಳಿಗೆ ಪೂಜೆ ಸಲ್ಲಿಸಲಾಯಿತು.

ದೇವಾಲಯದಲ್ಲಿ ಬೆಳ್ಳಗ್ಗೆ 6ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಆಚಾರ್ಯ ಗೌರಯ್ಯಚಾರ್ಯ, ನಂದೀಶ್ವರಸ್ವಾಮಿ ಪಾದಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ಕಾರ್ಯದರ್ಶಿ ಶಿವಯ್ಯಸ್ವಾಮಿ, ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಸಿದ್ರಾಮಪ್ಪ ಸಣ್ಣೂರ, ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಶಾಸಕ ಅಲ್ಲಮಪ್ರಭು ಪಾಟೀಲ, ಪರ್ವತರೆಡ್ಡಿ ಪಾಟೀಲ ಕೋಡ್ಲಾ, ಮೌಲಾಲಿ ಆನಪೂರ, ಹಣಮಂತ ಮಡ್ಡಿ, ಎಮ್.ಜ್ಞಾನೇಶ್ವರ, ಭೀಮರಾಯ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT