ಕಲಬುರ್ಗಿ: ಜಿಲ್ಲೆಯ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ಶಾಸಕರ ಆಪ್ತ ಸಹಾಯಕರಿಗೆ ಎರಡು ದಿನಗಳ ಹಿಂದೆ ಪಾಸಿಟಿವ್ ಬಂದಿದ್ದರಿಂದ ಶಾಸಕರೂ ಪರೀಕ್ಷೆಗೆ ಒಳಗಾಗಿದ್ದರು. ಗುರುವಾರ ಶಾಸಕರಿಗೆ ಕೋವಿಡ್ ತಗುಲಿರುವುದು ದೃಢಪಟ್ಟಿದ್ದು, ಅವರು ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದರೆ ಅವರಿಗೆ ಸೊಂಕಿನ ಯಾವುದೇ ಲಕ್ಷಣಗಳು ಇಲ್ಲ. ಆರೋಗ್ಯವಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.