ಮಂಗಳವಾರ, ಜನವರಿ 19, 2021
25 °C

ಕಲಬುರ್ಗಿ: ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ತೆಲ್ಕೂರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಕಲಬುರ್ಗಿ-ಯಾದಗಿರಿ ಕೇಂದ್ರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸೇಡಂ ಶಾಸಕ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ‌ಪಾಟೀಲ ತೆಲ್ಕೂರ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುರೇಶ ಸಜ್ಜನ ಆಯ್ಕೆಯಾದರು.

ಇಬ್ಬರಿಗೂ ತಲಾ 9 ಮತಗಳು ಬಂದವು. ಕಾಂಗ್ರೆಸ್ ಬೆಂಬಲಿತ ಮೂವರು ಅನರ್ಹರಾಗಿದ್ದರು. ಹಾಗಾಗಿ ಅವರಿಗೆ ‌ಮತಾಧಿಕಾರ ಸಿಗಲಿಲ್ಲ. ಆಡಳಿತಾಧಿಕಾರಿಯಾಗಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ‌ಶಂಕರ ವಣಿಕ್ಯಾಳ ತೆಲ್ಕೂರ ಅವರಿಗೆ ಅಧಿಕಾರ ಹಸ್ತಾಂತರ ‌ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು