ಶಿಥಿಲಾವಸ್ಥೆಯಲ್ಲಿರುವ ಶಾಲೆಯ ಹೊರಗಡೆ ವಿದ್ಯಾರ್ಥಿಗಳು ಕುಳಿತಿರುವುದು
ಗ್ರಾಮದ ಹೊರವಲಯದಲ್ಲಿ ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣಗೊಂಡಿದೆ. ಕೆಲ ಸಣ್ಣಪುಟ್ಟ ಸಮಸ್ಯೆಗಳನ್ನು ಇತ್ಯರ್ಥಪಡಿಸಿ ಅಧಿಕಾರಿಗಳು ಶಾಲೆ ಸ್ಥಳಾಂತರಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಬೇಕು
ನವಾದರೆಡ್ಡಿ ಗ್ರಾಮ ಪಂಚಾಯಿತಿ ಸದಸ್ಯ
ನೂತನ ಶಾಲೆಯ ಸ್ಥಳಾಂತರಕ್ಕೆ ರಸ್ತೆಯ ಅವಶ್ಯಕತೆಯಿದ್ದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚಿಸಿದ್ದೇನೆ. ರಸ್ತೆ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಮಾರುತಿ ಹುಜರಾತಿ ಕ್ಷೇತ್ರಶಿಕ್ಷಣಾಧಿಕಾರಿ ಸೇಡಂ
ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಕಾರಣ ಮೂರು ಕೋಣೆಗಳಲ್ಲಿ ಬೋಧನೆ ಮಾಡುವುದು ಕಷ್ಟ. ನೂತನ ಕಟ್ಟಡದಲ್ಲಿ ಶಾಲೆಗೆ ಸ್ಥಳಾಂತರಿಸಿದರೆ ಅನುಕೂಲವಾಗಲಿದೆ.