ಕಲಬುರಗಿ: ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣೆ ಮತ್ತು ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜು ಆಶ್ರಯದಲ್ಲಿಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ಈಚೆಗೆ ನಡೆದ ಕಲಬುರಗಿ ವಲಯ ಮಟ್ಟದ ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆಯಲ್ಲಿ ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಾದ ಶ್ರವಣ ಖಜನದಾರ, ಉಮೇರ ಜುನೈದಿ, ನಜುಮ್, ಅಂಬಿಕಾ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಚಂದ್ರಶೇಖರ ಡಾ.ತಿಪ್ಪೇಸ್ವಾಮಿ, ಡಾ.ಅಪರ್ಣಾ ಮಾಲೆ ಅವರು ವಿದ್ಯಾರ್ಥಿಗಳ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.