ಶಹಾಬಾದ್: ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯುತ್ಸವ ಸಮಿತಿಯ ತಾಲ್ಲೂಕು ಅಧ್ಯಕ್ಷರಾಗಿ ರಾಜೇಶ ಯನಗುಂಟಿಕರ ಹಾಗೂ ಗೌರವ ಅಧ್ಯಕ್ಷರಾಗಿ ವಸಂತ ಕೆ. ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುಖಂಡರಾದ ಮಲ್ಲಣ್ಣ ಮಸ್ಕಿ, ಸತೀಶ ಕೋಬಾಳಕರ ತಿಳಿಸಿದರು.

ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ಆಚರಿಸಲು ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಸಮಿತಿ ರಚನೆಯಲ್ಲಿ ದಸಂಸ ಹಿರಿಯ ಮುಖಂಡರಾದ ಮರಿಯಪ್ಪ ಹಳ್ಳಿ ಮತ್ತು ರಾಮಕುಮಾರ ಸಿಂಗೆ ನೇತೃತ್ವ ವಹಿಸಿದ್ದರು.

ಮಲ್ಲಣ್ಣ ಮರತೂರ, ಶಿವಶಾಲ ಪಟ್ಟಣಕರ್, ಸುಭಾಷ ಸಾಕ್ರೆ, ಮಲ್ಲಿಕಾರ್ಜುನ ಕಟ್ಟಿ, ಮೋಹನ ಹಳ್ಳಿ, ಮಲ್ಲಿಕಾರ್ಜುನ ಹಳ್ಳಿ, ನಿಂಗಪ್ಪ ಕನಗನಹಳ್ಳಿ, ಮಹಾದೇವ ತರನಳ್ಳಿ, ಪುನೀತ ಹಳ್ಳಿ, ಮನೋಹರ ಕೊಳ್ಳೂರ, ಸುನೀಲ ದೊಡ್ಡಮನಿ, ಮಲ್ಲಿಕಾರ್ಜುನ ತೆಗನೂರ, ಬಸವರಾಜ ಮಯೂರ, ಪರಶುರಾಮ ಚಲವಾದಿ ಉಪಸ್ಥಿತಿಯಲ್ಲಿ ಆಯ್ಕೆ ಮಾಡಲಾಗಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-31-2020336744

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.