ಶಹಾಬಾದ್: ‘ಕಾರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ, ಅನುಗ್ರಹ ಕಣ್ಣಿನ ಆಸ್ಪತ್ರೆ ಕಲಬುರಗಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಕಲಬುರಗಿ ತಾಲ್ಲೂಕು ವೈದ್ಯಾಧಿಕಾರಿಗಳ ಕಚೇರಿ ಚಿತ್ತಾಪುರ, ಸೇಂಟ್ ಥಾಮಸ್ ಚರ್ಚ್ ಶಹಾಬಾದ್ ಇವರ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ’ ಎಂದು ಸಂತ್ ಥಾಮಸ್ ಚರ್ಚ್ನ ಫಾದರ್ ಜೆರಾಲ್ಡ್ ಸಾಗರ ಹೇಳಿದರು.

ಬುಧವಾರ ಏ.22 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರಗೆ ಸಂತ್ ಥಾಮಸ್ ಚರ್ಚ್ ಶಹಾಬಾದ್ನ ಆವರಣದಲ್ಲಿ ಶಿಬಿರ ನಡೆಯಲಿದೆ. ಕಣ್ಣಿನ ಪೊರೆ ಇದ್ದವರಿಗೆ ಅದೇ ದಿನ ಶಸ್ತ್ರಚಿಕಿತ್ಸೆಗೆ ಕಲಬುರಗಿಯ ಅನುಗ್ರಹ ಕಣ್ಣಿನ ಆಸ್ಪತ್ರೆ ಕರೆದುಕೊಂಡು ಹೋಗಲಾಗುವುದು. ತಾಲ್ಲೂಕಿನ ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಅವರು ಮನವಿ ಮಾಡಿದರು.

ಹೆಚ್ಚಿನ ಮಾಹಿತಿಗಾಗಿ 8970869290, 8722195758 ಸಂಪರ್ಕಿಸುವಂತೆ ಅವರು ಕೋರಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಸಿಸ್ಟರ್ ಕಾಣಿಕಾ ಮೇರಿ, ಸಿಸ್ಟರ್ ಮರಿಯ, ನಗರಸಭೆ ಮಾಜಿ ಸದಸ್ಯ ಸಾಬೇರಾ ಬೇಗಂ, ಆರೋಗ್ಯ ಸಾಮಿ, ಜೋ ಆನಂದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-31-2086040957

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.