ಶಹಾಬಾದ್: ‘ತಾಲ್ಲೂಕಿನ ತೊನಸನಳ್ಳಿ(ಎಸ್) ಗ್ರಾಮದ ಶ್ರೀಗುರು ಸಂಗಮೇಶ್ವರ ಸಂಸ್ಥಾನ ಮಠದ ಪೀಠಾಧಿಪತಿಗಳಾದ ರೇವಣಸಿದ್ದ ಚರಂತೇಶ್ವರ ಶಿವಾಚಾರ್ಯರ 19ನೇ ಪೀಠಾಧಿಕಾರ ವರ್ಧಂತಿ ಮಹೋತ್ಸವ ಹಾಗೂ ಗುರು ಸಂಗಮೇಶ್ವರರ ಭವ್ಯ ರಥೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ ಏ.30ರಂದು ನಡೆಯಲಿದೆ’ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಅಂದು ಬೆಳಿಗ್ಗೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಂಗಳಾರತಿ ನಡೆಯಲಿದೆ. 11ಕ್ಕೆ ಧರ್ಮಸಭೆ ನಡೆಯಲಿದೆ. ಅನೇಕ ಮುಖಂಡರು ಪಾಲ್ಗೊಳ್ಳಿದ್ದಾರೆ.

‘ಸಂಜೆ 6ಕ್ಕೆ ಭವ್ಯ ಪಲ್ಲಕ್ಕಿ ಮೆರವಣಿಗೆ, 6.30ಕ್ಕೆ ರಥೋತ್ಸವ ನಡೆಯಲಿದೆ. ರಾತ್ರಿ 9ಕ್ಕೆ ಪುರಾಣ ಮಂಗಲ, ವಕೀಲ ಶಿವಾನಂದ ಸ್ವಾಮಿ ಮಠ, ರೈತ ಮುಖಂಡ ಗುರುಲಿಂಗಯ್ಯ ಸ್ವಾಮಿ ಹಿರೇಮಠ, ಉದ್ಯಮಿ ನರೇಂದ್ರ ವರ್ಮಾ ಅವರಿಗೆ ‘ಸಂಗಮೇಶ್ವರ ಶ್ರೀ ಪ್ರಶಸ್ತಿ’ ಪ್ರದಾನ ನಡೆಯಲಿದೆ. ರಾತ್ರಿ ಸಂಗಮೇಶ್ವರ ಮೆಲೋಡಿಸ್ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-31-1679149756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.