ಭಾನುವಾರ, ಫೆಬ್ರವರಿ 16, 2020
22 °C

ಶಿಕ್ಷಕದ್ವಯರಿಗೆ ‘ಶಿಕ್ಷಕ ರತ್ನ’ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂಚೋಳಿ: ಹಾರಕೂಡ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠ ಕೊಡಮಾಡುವ ಪ್ರಸಕ್ತ ಸಾಲಿನ ‘ಕಲ್ಯಾಣ ಕರ್ನಾಟಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಬಸವಕಲ್ಯಾಣದ ನಿವೃತ್ತ ಶಿಕ್ಷಕ ಪಂಚಾಕ್ಷರಿ ಜಿ. ಹಿರೇಮಠ ಹಾಗೂ ಚಂದಾಪುರದ ಬಸವರಾಜ ಐನೋಳಿ ಆಯ್ಕೆ ಆಗಿದ್ದಾರೆ.

ಪ್ರಶಸ್ತಿ ₹5 ಸಾವಿರ ರೂಪಾಯಿ ನಗದು ಹಾಗೂ ಸ್ಮರಣ ಫಲಕ ಒಳಗೊಂಡಿದೆ. ಚಂದಾಪುರದಲ್ಲಿರುವ ಹಾರಕೂಡ ಶ್ರೀ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಫೆ.29 ರಂದು ನಡೆಯುವ 28ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥಾನದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು