ಕಲಬುರಗಿ: ಇಲ್ಲಿನ ಶ್ರೀಗುರು ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ 2026–27ನೇ ಸಾಲಿನ ಪ್ರಥಮ ಪಿಯು ವಿಜ್ಞಾನ ವಿಭಾಗದ ಪ್ರವೇಶಕ್ಕಾಗಿ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಯಶಸ್ವಿಯಾಗಿ ನಡೆಯಿತು.

ಸಿಇಟಿ ಬರೆಯಲು ಜಿಲ್ಲೆಯ ಹಾಗೂ ವಿವಿಧ ತಾಲ್ಲೂಕುಗಳಿಂದ 2,681 ಕ್ಕೂ ಹೆಚ್ಚು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಬಂದಿದ್ದರು. ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗಾಗಿ ಸಕಲ ವ್ಯವಸ್ಥೆ ಮಾಡಲಾಗಿತ್ತು ಎಂದು ಸಂಸ್ಥೆಯ ಅಧ್ಯಕ್ಷೆ ನಳಿನಿ ಎ. ನಾಯ್ಕ, ಪ್ರಾಂಶುಪಾಲ ವಿದ್ಯಾಸಾಗರ್ ಗೋಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.