ಹಾವು ಕಚ್ಚಿ ವಿದ್ಯಾರ್ಥಿ ಸಾವು

ಕಲಬುರ್ಗಿ: ಚಿತ್ತಾಪುರ ತಾಲ್ಲೂಕು ಆಲಹಳ್ಳಿಯಲ್ಲಿ ಶನಿವಾರ ತಡರಾತ್ರಿ ಹಾವು ಕಚ್ಚಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ.
7ನೇ ತರಗತಿಯಲ್ಲಿ ಓದುತ್ತಿದ್ದ ವಿಶ್ವನಾಥ ಈರಣ್ಣ (13) ಮೃತಪಟ್ಟ ವಿದ್ಯಾರ್ಥಿ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.