ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT

ರಾಜ್ಯ

ADVERTISEMENT

Raju Talikote Death: ಹಾಸ್ಯ ನಟ,ರಂಗಭೂಮಿ ಕಲಾವಿದ ರಾಜು ತಾಳಿಕೋಟೆಗೆ ಅಂತಿಮ ನಮನ

Kannada Theater Tribute: ಹೃದಯಾಘಾತದಿಂದ ನಿಧನರಾದ ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಚಿಕ್ಕಸಿಂದಗಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.
Last Updated 14 ಅಕ್ಟೋಬರ್ 2025, 10:13 IST
Raju Talikote Death: ಹಾಸ್ಯ ನಟ,ರಂಗಭೂಮಿ ಕಲಾವಿದ ರಾಜು ತಾಳಿಕೋಟೆಗೆ ಅಂತಿಮ ನಮನ

ರಾಜ್ಯದಲ್ಲಿ ಅಭಿವೃದ್ಧಿಗಿಂತ ಅಧಿಕಾರದ ಕಿತ್ತಾಟವೇ ಹೆಚ್ಚು: ವಿಜಯೇಂದ್ರ ಕಿಡಿ

Political Crisis Karnataka: ಬೆಂಗಳೂರು: ರಾಜ್ಯದ ಜನರ ಗೋಳು ಮುಗಿಲು ಮುಟ್ಟಿದೆ. ಯಾರಿಗೂ ಜನರ ಹಿತ, ನಾಡಿನ ಅಭಿವೃದ್ಧಿ ಬೇಕಾಗಿಲ್ಲ. ರಾಜ್ಯದ ಸಿಎಂ ಮತ್ತು ಡಿಸಿಎಂ ಅಧಿಕಾರದ ಕಿತ್ತಾಟದಲ್ಲಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.
Last Updated 14 ಅಕ್ಟೋಬರ್ 2025, 9:59 IST
ರಾಜ್ಯದಲ್ಲಿ ಅಭಿವೃದ್ಧಿಗಿಂತ ಅಧಿಕಾರದ ಕಿತ್ತಾಟವೇ ಹೆಚ್ಚು: ವಿಜಯೇಂದ್ರ ಕಿಡಿ

ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆ ರದ್ದುಪಡಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದ್ದು, ಮತ ಮರುಎಣಿಕೆ ವರದಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಸೂಚಿಸಿದೆ.
Last Updated 14 ಅಕ್ಟೋಬರ್ 2025, 8:58 IST
ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು: ದಿನೇಶ್‌ ಗುಂಡೂರಾವ್‌

Government Employees: ಬೆಳಗಾವಿ: ‘ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್) ಒಂದು ರಾಜಕೀಯ ಸಂಘಟನೆಯೇ ಹೊರತು, ಸಾಮಾಜಿಕ ಸಂಘಟನೆಯಲ್ಲ. ಅದರ ಚಟುವಟಿಕೆಗಳು ಮತ್ತು ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು’ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.
Last Updated 14 ಅಕ್ಟೋಬರ್ 2025, 8:56 IST
RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು: ದಿನೇಶ್‌ ಗುಂಡೂರಾವ್‌

ದೇಶವನ್ನು ‘viRuSS’ ಗಳಿಂದ ಶುದ್ಧೀಕರಿಸುವ ಸಮಯ ಬಂದಿದೆ: ಪ್ರಿಯಾಂಕ್ ಖರ್ಗೆ

Political Controversy: ಆರ್‌ಎಸ್‌ಎಸ್ ಚಟುವಟಿಕೆಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಬಳಿಕ ಬೆದರಿಕೆಗಳು ಬರುತ್ತಿವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಮಾಜವನ್ನು ಶುದ್ಧೀಕರಿಸಲು ಈಗಲೇ ಸಮಯ ಎಂದು ಅವರು ಹೇಳಿದ್ದಾರೆ.
Last Updated 14 ಅಕ್ಟೋಬರ್ 2025, 7:33 IST
ದೇಶವನ್ನು ‘viRuSS’ ಗಳಿಂದ ಶುದ್ಧೀಕರಿಸುವ ಸಮಯ ಬಂದಿದೆ: ಪ್ರಿಯಾಂಕ್ ಖರ್ಗೆ

ತಿಮರೋಡಿ ಏನೆಂಬುದು ಜನಕ್ಕೆ ಗೊತ್ತಿದೆ: ಹೈಕೋರ್ಟ್‌ಗೆ ಅಡ್ವೊಕೇಟ್‌ ಜನರಲ್

High Court Hearing: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿದ ಆದೇಶದಲ್ಲಿ ಲೋಪವಿಲ್ಲ ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದರು. ತಿಮರೋಡಿ ಪರ ಹಿರಿಯ ವಕೀಲ ತಾರಾನಾಥ ಪೂಜಾರಿ ಅವರು ವಿರೋಧಿಸಿದರು.
Last Updated 14 ಅಕ್ಟೋಬರ್ 2025, 5:42 IST
ತಿಮರೋಡಿ ಏನೆಂಬುದು ಜನಕ್ಕೆ ಗೊತ್ತಿದೆ: ಹೈಕೋರ್ಟ್‌ಗೆ ಅಡ್ವೊಕೇಟ್‌ ಜನರಲ್

ನೇಮಕಾತಿ: ವಿವರ ಒದಗಿಸಲು ಹೈಕೋರ್ಟ್ ನಿರ್ದೇಶನ

Court Directive: ‘ಆರೋಗ್ಯ ಕವಚ-108 ಸೇವೆ’ ಯೋಜನೆಯಡಿ ಹೊಸ ಚಾಲಕರು ಹಾಗೂ ತುರ್ತು ಚಿಕಿತ್ಸಾ ತಂತ್ರಜ್ಞರನ್ನು ನೇಮಕ ಮಾಡಿರುವ ಬಗ್ಗೆ ರಾಜ್ಯ ಸರ್ಕಾರದಿಂದ ಹೈಕೋರ್ಟ್ ಎರಡು ದಿನಗಳಲ್ಲಿ ವಿವರ ನೀಡಲು ಸೂಚಿಸಿದೆ.
Last Updated 14 ಅಕ್ಟೋಬರ್ 2025, 5:38 IST
ನೇಮಕಾತಿ: ವಿವರ ಒದಗಿಸಲು ಹೈಕೋರ್ಟ್ ನಿರ್ದೇಶನ
ADVERTISEMENT

ರಾಮಣ್ಣ ಸೇರಿ ನಾಲ್ವರಿಗೆ ‘ಗೌರವ ಪುರಸ್ಕಾರ’

Karnataka Awards: ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ನೀಡುವ 2025ನೇ ಸಾಲಿನ ಗೌರವ ಪುರಸ್ಕಾರಕ್ಕೆ ರಾಮಣ್ಣ ಎಚ್. ಕೋಡಿಹೊಸಹಳ್ಳಿ ಸೇರಿ ನಾಲ್ವರನ್ನು ಆಯ್ಕೆ ಮಾಡಲಾಗಿದೆ.
Last Updated 14 ಅಕ್ಟೋಬರ್ 2025, 4:49 IST
ರಾಮಣ್ಣ ಸೇರಿ ನಾಲ್ವರಿಗೆ ‘ಗೌರವ ಪುರಸ್ಕಾರ’

‘ಗ್ಯಾರಂಟಿ’ ವಿರುದ್ಧ ಮಾತನಾಡಿಲ್ಲ: ಆರ್.ವಿ.ದೇಶಪಾಂಡೆ

Siddaramaiah Schemes: ‘ನಾನು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬೇಕಿಲ್ಲ’ ಎಂದು ಶಾಸಕ ಆರ್.ವಿ.ದೇಶಪಾಂಡೆ ಸೋಮವಾರ ತಿಳಿಸಿದ್ದಾರೆ.
Last Updated 14 ಅಕ್ಟೋಬರ್ 2025, 4:43 IST
‘ಗ್ಯಾರಂಟಿ’ ವಿರುದ್ಧ ಮಾತನಾಡಿಲ್ಲ: ಆರ್.ವಿ.ದೇಶಪಾಂಡೆ

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

Corruption Crackdown: ಬೆಂಗಳೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾನೆ ಲೋಕಾಯುಕ್ತ ಪೊಲೀಸರು ಸರ್ಕಾರಿ ಅಧಿಕಾರಿಗಳ ಮನೆಮೇಲೆ ದಾಳಿ ನಡೆಸಿದ್ದಾರೆ.
Last Updated 14 ಅಕ್ಟೋಬರ್ 2025, 3:11 IST
ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ
ADVERTISEMENT
ADVERTISEMENT
ADVERTISEMENT