ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುವಿವಿ ಸಿಂಡಿಕೇಟ್‌ ಸದಸ್ಯರಾಗಿ ನೇಮಕ

Published 5 ಜುಲೈ 2023, 15:58 IST
Last Updated 5 ಜುಲೈ 2023, 15:58 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯರಾಗಿ ನಗರದ ಯುವ ಮುಖಂಡ ರಾಘವೇಂದ್ರ ಎಂ.ಬೈರಪ್ಪ ಅವರನ್ನು ನೇಮಕ ಮಾಡಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಇವರ ಅಧಿಕಾರಾವಧಿ ಮೂರು ವರ್ಷಗಳಾಗಿದ್ದು, 2026ರ ಜೂನ್‌ಗೆ ಮುಗಿಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT