ಕಲಬುರಗಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಅಂತರರಾಜ್ಯ ಕಳ್ಳನ ಬಂಧನದಿಂದ ವಶಕ್ಕೆ ಪಡೆಯಲಾದ ಚಿನ್ನಾಭರಣಗಳನ್ನು ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ. ಹಾಗೂ ಸಿಬ್ಬಂದಿ ವೀಕ್ಷಿಸಿದರು
ಪ್ರಜಾವಾಣಿ ಚಿತ್ರ
ಚಿನ್ನಾಭರಣ ತಯಾರಿಕಾ ಮಳಿಗೆ ದರೋಡೆ ಪ್ರಕರಣದ ಆರೋಪಿಗಳ ಪತ್ತೆಗೆ ಮೂರು ತಂಡಗಳು ಬೇರೆ ಬೇರೆ ರಾಜ್ಯಗಳಲ್ಲಿ ಬೀಡುಬಿಟ್ಟಿದ್ದು ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು