ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ತಿ: ಶಿಕ್ಷಕರ ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿ ಪ್ರಕಟ

Last Updated 7 ಮೇ 2021, 5:00 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 2020ನೇ ಬ್ಲಾಕ್ ಅವಧಿಯ (2020ರ ಜನವರಿ 1 ರಿಂದ 2020ರ ಡಿಸೆಂಬರ್ 31ರವರೆಗೆ) ತಾತ್ಕಾಲಿಕ ಅಂತಿಮ ಪಟ್ಟಿಯನ್ನು ಕಚೇರಿಯ ವೆಬ್‌ಸೈಟ್‌ http://www.ddpikalaburagi.in/GraduateTech.aspx ಇದರಲ್ಲಿ ಪ್ರಕಟಿಸಲಾಗಿದೆ.

ಸಂಬಂಧಪಟ್ಟ ಶಿಕ್ಷಕರು ಈ ಜ್ಯೇಷ್ಠತಾ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿಯ ವೆಬ್‍ಸೈಟ್‍ ನೋಡಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT