ಭಾನುವಾರ, ಮಾರ್ಚ್ 29, 2020
19 °C

ಶಿಕ್ಷಕರ ಜೇಷ್ಠತಾ ಪಟ್ಟಿ: ಆಕ್ಷೇಪ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ, ಬಿ.ಪಿ.ಇಡಿ ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲೆ ಸಹಶಿಕ್ಷಕರ ಗ್ರೇಡ್‌–2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಗ್ರೇಡ್‌–1 ಹುದ್ದೆಗೆ ಬಡ್ತಿ ನೀಡಲು 2018 ಹಾಗೂ 2019ರ ಬ್ಲಾಕ್‌ ಅವಧಿಯ ತಾತ್ಕಾಲಿಕ ಜೇಷ್ಠತಾ ಪಟ್ಟಿಗಳನ್ನು ಡಿಡಿಪಿಐ ಕಚೇರಿಯ ವೆಬ್‌ಸೈಟ್‌ ddpikalabaragi.in/seniority.aspx ಇದರಲ್ಲಿ ಪ್ರಕಟಿಸಲಾಗಿದೆ.

ಸಂಬಂಧಿಸಿದ ಶಿಕ್ಷಕರು ಈ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಗಮನಿಸಿ, ಏನಾದರೂ ಆಕ್ಷೇಪಗಳು ಇದ್ದಲ್ಲಿ ಮಾರ್ಚ್‌ 27ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಡಿಡಿಪಿಐ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು