ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ; ಅಣ್ಣ, ತಂಗಿ ಸಾವು–ಐವರಿಗೆ ಗಂಭೀರ ಗಾಯ

Last Updated 12 ಜುಲೈ 2021, 7:19 IST
ಅಕ್ಷರ ಗಾತ್ರ

ಕಲಬುರ್ಗಿ: ತಾಲ್ಲೂಕಿನ ಶರಣಸಿರಸಗಿ ಗ್ರಾಮದ ಬಳಿ ಸೋಮವಾರ ಬೈಕ್, ಟೆಂಪೊ, ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಅಣ್ಣ, ತಂಗಿ ಮೃತಪಟ್ಟಿದ್ದಾರೆ.

ಅಫಜಲಪುರ ತಾಲ್ಲೂಕಿನ ಶಿವೂರು ಗ್ರಮದ ಅಜಯ್ ರೋಡಗಿ (29), ಪ್ರೇಮಾ ಪ್ರವೀಣ (27) ಮೃತಪಟ್ಟವರು. ಘಟನೆಯಲ್ಲಿ ಐವರಿಗೆ ಗಂಭೀರ ಗಾಯಗಳಾಗಿವೆ.

ಗಾಯಗೊಂಡವರನ್ನು ಕಲಬುರ್ಗಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರ್ಗಿಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT