ಜೇವರ್ಗಿ: ಹೈದರಬಾದ್ ಕರ್ನಾಟಕ ವಿಮೋಚನೆಗೆ ಸಾಕಷ್ಟು ರಕ್ತಸಿಕ್ತವಾದ ಇತಿಹಾಸವಿದೆ ಎಂದು ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಹೇಳಿದರು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

‘ ಅಂದಿನ ಕೇಂದ್ರ ಗೃಹ ಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದಿಟ್ಟ ನಿರ್ಧಾರದಿಂದ ಆಪರೇಷನ್ ಪೋಲೊ ಪೊಲೀಸ್ ಕಾರ್ಯಾಚರಣೆ ಮೂಲಕ ಹೈದರಾಬಾದ್ ಕರ್ನಾಟಕ ವಿಮೋಚನೆಗೊಂಡಿತು. ಇದೊಂದು ರೋಚಕ ಇತಿಹಾಸವಾಗಿದೆ. ಇದರ ಇತಿಹಾಸವನ್ನು ವಿದ್ಯಾರ್ಥಿಗಳು ಹಾಗೂ ಈ ಭಾಗದ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎಂದರು.

ತಾ.ಪಂ. ಇಒ ರೇವಣಸಿದ್ದಪ್ಪ ಗೌಡರ, ಸಿಪಿಐ ರಾಜೇಸಾಬ ನಧಾಪ್, ಪುರಸಭೆ ಮುಖ್ಯಾಧಿಕಾರಿ ಶಂಭುಲಿಂಗ ದೇಸಾಯಿ, ಹಳ್ಳೆಪ್ಪಚಾರ್ಯ ಜೋಷಿ, ಗುಡುಲಾಲ ಶೇಖ್, ಮುಖಂಡರಾದ ಚನ್ನಮಲ್ಲಯ್ಯ ಹಿರೇಮಠ, ಭೀಮರಾಯ ನಗನೂರ, ರವಿ ಕುಳಗೇರಿ, ನಿಂಗಣ್ಣ ರದ್ದೇವಾಡಗಿ, ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.