ಬಡಾವಣೆಗಳಲ್ಲಿ ಪಾರ್ಕ್ ನಿರ್ಮಾಣಕ್ಕೆ ಜಾಗ ಮೀಸಲಿರಿಸಲಾಗಿದೆ. ಆದರೆ ಅವುಗಳನ್ನು ಅಭಿವೃದ್ಧಿ ಪಡಿಸಿಲ್ಲ. ಮುಂದಿನ ದಿನಗಳಲ್ಲಿ ಹಣಕಾಸಿನ ಲಭ್ಯತೆ ಆಧರಿಸಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು
ಕಾಶಿನಾಥ ಧನ್ನಿ ಮುಖ್ಯಾಧಿಕಾರಿ ಪುರಸಭೆ ಚಿಂಚೋಳಿ
ಸಾಲುಮರದ ತಿಮ್ಮಕ್ಕನ ಉದ್ಯಾನವನ ಪೂರ್ಣಗೊಳಿಸಲು ಆದ್ಯತೆ ನೀಡುವೆ. ಪುರಸಭೆ ಅಧಿಕಾರಿಗಳಿಂದ ಮಾಹಿತಿ ಪಡೆದು ಪಾರ್ಕ್‌ಗಳ ಜಾಗ ಖಾತ್ರಿ ಪಡಿಸಿಕೊಂಡು ಅನುದಾನ ಒದಗಿಸಲು ಕ್ರಮ ಕೈಗೊಳ್ಳುವೆ