ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಗಲಮಡಿ ಗ್ರಾಮ ಪಂಚಾಯಿತಿ: ಟಾಸ್‌ ಮೂಲಕ ಫಲಿತಾಂಶ ನಿರ್ಧಾರ

Last Updated 30 ಡಿಸೆಂಬರ್ 2020, 12:25 IST
ಅಕ್ಷರ ಗಾತ್ರ

ಚಿಂಚೋಳಿ: ತಾಲ್ಲೂಕಿನ ದೇಗಲಮಡಿ ಗ್ರಾಮ ಪಂಚಾಯಿತಿಯಲ್ಲಿ ಇಬ್ಬರು ಅಭ್ಯರ್ಥಿಗಳು ಸಮ ಮತಗಳನ್ನು ಪಡೆದಿದ್ದರಿಂದ ವಿಜೇತರನ್ನು ಟಾಸ್ ಮೂಲಕ ನಿರ್ಧರಿಸಲಾಯಿತು.

ಈ ಗ್ರಾಮ ಪಂಚಾಯಿತಿಯಲ್ಲಿ ಸ್ಪರ್ಧಿಸಿದ್ದ ಈರಮ್ಮ ನಾಗಪ್ಪ ರಾಚೋಟಿ ಮತ್ತು ಚಂದ್ರಕಲಾ ಜಗನ್ನಾಥರೆಡ್ಡಿ ತಲಾ 349 ಮತಗಳನ್ನು ಪಡೆದಿದ್ದರು. ಟಾಸ್ ಹಾರಿಸಿದಾಗ ಅಂತಿಮ ವಿಜಯ ಮಾಲೆ ಈರಮ್ಮ‌ ಅವರಿಗೆ ಒಲಿಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT