ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು

7

ಟ್ರ್ಯಾಕ್ಟರ್ ಪಲ್ಟಿ: ಇಬ್ಬರು ಸಾವು

Published:
Updated:

ಕಲಬುರ್ಗಿ: ಜೇವರ್ಗಿ ತಾಲ್ಲೂಕು ಜೇರಟಗಿ ಬಳಿ ಮಂಗಳವಾರ ಬೆಳಗಿನ ಜಾವ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನೆಲೋಗಿ ಗ್ರಾಮದ ನಂದಕುಮಾರ ಕಂಬಾರ (26), ಶಿವಾನಂದ ಝಳಕಿ (28) ಮೃತಪಟ್ಟವರು.

'ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !