ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ–ಸೊಲ್ಲಾಪುರ ರೈಲು ಸಂಚಾರ 4 ದಿನ ರದ್ದು

Last Updated 9 ಅಕ್ಟೋಬರ್ 2021, 16:34 IST
ಅಕ್ಷರ ಗಾತ್ರ

ಕಲಬುರಗಿ: ಯಲಹಂಕ–ಪೆನುಕೊಂಡ ವಲಯದ ಜೋಡಿ ಮಾರ್ಗ ಕಾಮಗಾರಿ ಅಂಗವಾಗಿ ಹಿಂದುಪುರ–ದೇವರಪಲ್ಲಿ ಮಾರ್ಗದಲ್ಲಿ ಮೂರನೇ ಹಂತದಲ್ಲಿ ಹಳಿಗಳನ್ನು ಅಳವಡಿಸುವ ಕಾರ್ಯ ನಡೆಯಲಿರುವುದರಿಂದ ಇದೇ 16ರಿಂದ 20ರವರೆಗೆ ದಕ್ಷಿಣ ಮಧ್ಯ ರೈಲ್ವೆಯು ಸೊಲ್ಲಾಪುರ–ಹಾಸನ (01311) ರೈಲು ಸಂಚಾರವನ್ನು ರದ್ದುಗೊಳಿಸಿದೆ.

ಸೊಲ್ಲಾಪುರದಿಂದ ಹಾಸನಕ್ಕೆ ತೆರಳುವ ರೈಲು 16ರಿಂದ 19ರವರೆಗೆ ಸಂಚಾರ ಸ್ಥಗಿತಗೊಳಿಸಲಿದೆ. ಹಾಸನದಿಂದ ಸೊಲ್ಲಾಪುರಕ್ಕೆ (01312) ಬರುವ ರೈಲು ಅ 17ರಿಂದ 20ರವರೆಗೆ ಸಂಚಾರ ನಡೆಸುವುದಿಲ್ಲ ಎಂದು ರೈಲ್ವೆ ಪ್ರಕಟಣೆ
ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT