ಬುಧವಾರ, ಜೂಲೈ 8, 2020
28 °C

ಕಲಬುರ್ಗಿ | ನಾಲ್ಕು ವರ್ಷದ ಹೆಣ್ಣುಮಗು ಸೇರಿ 28 ಜನರಿಗೆ ಕೋವಿಡ್-19

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಜಿಲ್ಲೆಯಲ್ಲಿ ಬುಧವಾರ ನಾಲ್ಕು ವರ್ಷದ ಹೆಣ್ಣು ಮಗು ಸೇರಿದಂತೆ 28 ಜನರಲ್ಲಿ ಕೋವಿಡ್ ‌ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 185ಕ್ಕೆ ಏರಿದೆ.

ಎಲ್ಲರೂ ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ ನಲ್ಲಿ ಇದ್ದರು. ಅವರ ತಪಾಸಣೆ ‌ನಡೆಸಿದಾಗ ಸೋಂಕು ಪತ್ತೆಯಾಗಿದ್ದು, ಎಲ್ಲರನ್ನೂ ಜಿಮ್ಸ್ ಆಸ್ಪತ್ರೆಯಲ್ಲಿ ಆರಂಭಿಸಲಾದ ಕೋವಿಡ್ ವಿಶೇಷ ವಾರ್ಡ್‌ಗೆ ದಾಖಲಿಸಲಾಗಿದೆ.

ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಇಷ್ಟೊಂದು ಪ್ರಕರಣಗಳು ಕಂಡು ಬಂದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು