ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ: ಇಬ್ಬರು ಆರೋಪಿಗಳ ಸಿಐಡಿ ಕಸ್ಟಡಿ ಅಂತ್ಯ

Last Updated 12 ಮೇ 2022, 9:43 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಸಿಪಿಐ ಆನಂದ ಮೇತ್ರಿ ಅವರ ಸಿಐಡಿ ಕಸ್ಟಡಿ ಗುರುವಾರ (ಮೇ 12) ಅಂತ್ಯವಾಗಿದೆ.

ಇಬ್ಬರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ದ ಅಧಿಕಾರಿಗಳು ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಮೇ 5ರಂದು ಇಬ್ಬರನ್ನೂ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT