ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿ: ಆಮ್ಲಜನಕ ಸಿಗದೇ ಇಬ್ಬರ ಸಾವು

Last Updated 4 ಮೇ 2021, 4:09 IST
ಅಕ್ಷರ ಗಾತ್ರ

ಕಲಬುರ್ಗಿ: ಇಲ್ಲಿನ ಆನಂದ ಖಾಸಗಿ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ ಇಬ್ಬರು ಕೋವಿಡ್ ರೋಗಿಗಳು ಸೋಮವಾರ ಮೃತಪಟ್ಟಿದ್ದಾರೆ.ಒಬ್ಬ ಪುರುಷ ಹಾಗೂ ಮಹಿಳೆಗೆ ಅಗತ್ಯಕ್ಕೆ ತಕ್ಕಷ್ಟು ಆಮ್ಲಜನಕ ಲಭ್ಯವಾಗಲಿಲ್ಲ.

ಹೀಗಾಗಿ, ಇಬ್ಬರೂ ಮೃತಪಟ್ಟರು ಎಂದು ಆಸ್ಪತ್ರೆಯ ವ್ಯವಸ್ಥಾಪಕ ಆನಂದ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ 32 ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT