ಶುಕ್ರವಾರ, ಮೇ 29, 2020
27 °C

ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಜೇವರ್ಗಿ: ತಾಲ್ಲೂಕಿನ ಹಾಲಗಡ್ಲಾ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.

ಮೃತರನ್ನು ತಾಲ್ಲೂಕಿನ ಹರನೂರ ಗ್ರಾಮದ ನಿವಾಸಿಗಳಾದ ನಾಗಪ್ಪ ಸಕ್ರೆಪ್ಪ ಗಿರಣಿ (18), ಬಸಪ್ಪ ದೊಡ್ಡಸಕ್ರೆಪ್ಪ ಗಿರಣಿ (25) ಎಂದು ಗುರುತಿಸಲಾಗಿದೆ. 

ಜೇವರ್ಗಿ ಠಾಣೆಯ ಎ.ಎಸ್.ಐ ಗುರುಲಿಂಗಯ್ಯ ಸ್ವಾಮಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕುಟುಂಬದ ಸದಸ್ಯರು ನೀಡಿದ ದೂರಿನ್ವಯ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು