ಗುರುವಾರ , ನವೆಂಬರ್ 26, 2020
20 °C

ಕಲಬುರ್ಗಿ: ಶಿಕ್ಷಕರ ಕ್ಷೇತ್ರದ ಚುನಾವಣೆಯ 636 ಮತಗಳು ಅಸಿಂಧು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಪ್ರಜ್ಞಾವಂತ ಮತದಾರರು ಎನಿಸಿಕೊಂಡ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮೊದಲ ಸುತ್ತಿನ ಮತ ಎಣಿಕೆಯಲ್ಲಿ 636 ಶಿಕ್ಷಕರ‌ ಮತಗಳು ಅಸಿಂಧುವಾಗಿವೆ.

ಒಟ್ಟು 7 ಸಾವಿರ ‌ಮತಗಳ ಎಣಿಕೆ ಮುಕ್ತಾಯವಾಗಿದ್ದು, 6,364 ಮತಗಳು ಮಾತ್ರ ಸಿಂಧುವಾಗಿವೆ.

ಇನ್ನೂ 14,437 ಮತಗಳ ಎಣಿಕೆ ನಡೆಯಬೇಕಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು