ನಿತ್ಯ ಲವ್ ಜಿಹಾದ್ ಪ್ರಕರಣಗಳು ಕಂಡು ಬರುತ್ತಿವೆ. ರಾಜ್ಯದ ಹಲವೆಡೆ ಗೋಹತ್ಯೆ ನಡೆಯುತ್ತಿದೆ. ಆದರೆ ಲಜ್ಜೆಗೆಟ್ಟ ಮುಖ್ಯಮಂತ್ರಿ ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆ
ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ ಅವರು ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಮಧ್ಯೆ ಜಗಳ ತಂದಿಟ್ಟು ತಮ್ಮ ಮಗ ಪ್ರಿಯಾಂಕ್ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲು ತಂತ್ರಗಾರಿಕೆ ಹೆಣೆದಿದ್ದಾರೆ. ಸರ್ಕಾರ ಬಿದ್ದರೆ ಖರ್ಗೆ ಅವರೇ ಕಾರಣವೇ ಹೊರತು ಮೋದಿಯವರಲ್ಲ