‘ಅಗತ್ಯಬಿದ್ದರೆ ಸುಪ್ರೀಂಕೋರ್ಟ್‌ಗೆ’
‘ಮತಗಳ್ಳತನ ಯತ್ನದ ಬಗೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರೂ ಸಂಪರ್ಕದಲ್ಲಿದ್ದಾರೆ. ಜೊತೆಗೆ ಈ ಸಂಬಂಧ ಪಕ್ಷದ ದತ್ತಾಂಶ ತಂಡವೂ ಮಾಹಿತಿ ಪಡೆದಿದೆ. ಈ ಪ್ರಕರಣದಲ್ಲಿ ಅಗತ್ಯಬಿದ್ದರೆ ಸುಪ್ರೀಂಕೋರ್ಟ್‌ಗೆ ಹೋಗಲಿ ನ್ಯಾಯ ಕೇಳುವೆ’ ಎಂದು ಪ್ರಶ್ನೆಯೊಂದಕ್ಕೆ ಬಿ.ಆರ್.ಪಾಟೀಲ ಉತ್ತರಿಸಿದರು.