ವಾಡಿ: ಡಾ.ಬಿ.ಆರ್ ಅಂಬೇಡ್ಕರ್ ಅವರು ಎರಡು ಬಾರಿ ವಾಡಿ ಪಟ್ಟಣಕ್ಕೆ ಭೇಟಿ ನೀಡಿದ ನೆನಪಿಗೆ ಪಟ್ಟಣದ ಎರಡು ಭಾಗದಲ್ಲಿ ಪ್ರವೇಶದ್ವಾರ ನಿರ್ಮಿಸಿ ‘ಭೀಮ ಸ್ಪರ್ಶ ಭೂಮಿ ವಾಡಿ’ ಎಂಬ ನಾಮಫಲಕ ಅಳವಡಿಸಬೇಕು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಉಪಾಧ್ಯಕ್ಷ ಶರಣಪ್ಪ ವಾಡೇಕರ್ ಆಗ್ರಹಿಸಿದ್ದಾರೆ.

ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ‘ಡಾ.ಅಂಬೇಡ್ಕರ್ ಅವರು ಮುಂಬೈ–ಹೈದ್ರಾಬಾದ್ಗೆ ಹೋಗುತ್ತಿದ್ದ ವೇಳೆ ಎರಡು ಬಾರಿ ವಾಡಿ ರೈಲು ನಿಲ್ದಾಣದಲ್ಲಿ ಇಳಿದು ಸ್ಥಳೀಯರೊಂದಿಗೆ ಸಮಯ ಕಳೆದ ನೆನಪನ್ನು ಮುಂದಿನ ತಲೆಮಾರಿಗೆ ಪರಿಚಯಿಸಬೇಕಿದೆ. ಪುರಸಭೆ ಒಂದು ವಾರದೊಳಗೆ ಪಟ್ಟಣದ ಎರಡು ಭಾಗದಲ್ಲಿ ಪ್ರವೇಶ ದ್ವಾರ ನಿರ್ಮಾಣ ಮಾಡುವ ಮೂಲಕ ‘ಭೀಮ ಸ್ಪರ್ಶ ಭೂಮಿ ವಾಡಿ’ ಎಂದು ಫಲಕ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-31-1774058860

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.