ವಾಡಿ: ‘ಶ್ರಮದಾಯಕ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೇಹದ ಆಲಸ್ಯ ದೂರವಾಗಿ ದೈಹಿಕ ಮತ್ತು ಮಾನಸಿಕ ಲವಲವಿಕೆ ಉಂಟಾಗುತ್ತದೆ’ ಎಂದು ಹಲಕರ್ಟಿ ಸಿದ್ದೇಶ್ವರ ಧ್ಯಾನಧಾಮದ ರಾಜಶೇಖರ ಶಿವಾಚಾರ್ಯರು ಹೇಳಿದರು.

ಪಟ್ಟಣ ಸಮೀಪದ ಲಾಡ್ಲಾಪುರ ಹೊರವಲಯದಲ್ಲಿ ರವಿವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನ್ಮೆಂಟ್ ಉದ್ಘಾಟಿಸಿ ಮಾತನಾಡಿದ ಅವರು, ‘ದಿನನಿತ್ಯ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ನಕಾರಾತ್ಮಕತೆ ದೂರವಾಗುತ್ತದೆ’ ಎಂದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ಹಾಗೂ ಮುಖಂಡ ಪೋಮು ರಾಠೋಡ ಮಾತನಾಡಿದರು.

ಪ್ರಮುಖರಾದ ಈರಣ್ಣ ಮಲ್ಕಂಡಿ, ಸಾಬಣ್ಣ ಗನಿಮನಿ, ಮೌನೇಶ ದೊರೆ, ಶರಣಪ್ಪ ಗೊಡಗ, ಮಲ್ಲಿಕಾರ್ಜುನ ಗಂಧಿ, ರವಿಕುಮಾರ ಕಮರಡಗಿ, ಅಂಬರೀಷ ಜಾಲಹಳ್ಳಿ, ಶರಣು ಎಣ್ಣಿ, ಸುರೇಶ ಹೂಗಾರ ಹಾಗೂ ಇನ್ನಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-31-2040059450

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.