ಶನಿವಾರ, ಫೆಬ್ರವರಿ 22, 2020
19 °C

ಸೊನ್ನ ಭೀಮಾ ಬ್ಯಾರೇಜ್‍ನಿಂದ 1 ಲಕ್ಷ ಕ್ಯುಸೆಕ್‌ ನೀರು ನದಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ: ತಾಲ್ಲೂಕಿನ ಸೊನ್ನ ಭೀಮಾ ಬ್ಯಾರೇಜ್‍ನಿಂದ 1 ಲಕ್ಷ ಕ್ಯುಸೆಕ್ ನೀರನ್ನು ಶನಿವಾರ ನದಿಗೆ ಬಿಡಲಾಗಿದೆ ಎಂದು ಭೀಮಾ ಏತ ನೀರಾವರಿ ಉಪ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಲ್ಲಿಕಾರ್ಜುನ ಜಾಕಾ ತಿಳಿಸಿದರು.

ಭೀಮಾ ನದಿಗೆ ನೀರು ಬಿಟ್ಟಿರುವ ಬಗ್ಗೆ ಮಾಹಿತಿ ನೀಡಿದ ಅವರು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಶನಿವಾರ 1 ಲಕ್ಷ  ಕ್ಯುಸೆಕ್‌ ನೀರು ಬಿಡಲಾಗಿದ್ದು, ಅಷ್ಟೇ ಪ್ರಮಾಣದಲ್ಲಿ 8 ಗೇಟ್ ಮುಖಾಂತರ ನದಿಗೆ ನೀರು ಬಿಡಲಾಗುತ್ತದೆ. ಅದಕ್ಕಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ತಿಳಿಸಿದರು.

ತಾಲ್ಲೂಕಿನ ಘತ್ತರಗಿ ಗ್ರಾಮದ ಹತ್ತಿರ ಭೀಮಾ ನದಿಗೆ ನಿರ್ಮಿಸಿರುವ ಬ್ಯಾರೇಜ್ ಕಮ್ ಬ್ರಿಜ್ ಸಿಂದಗಿ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಿದ್ದರಿಂದ ಸಂಪರ್ಕ ಸ್ಥಗಿತವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು