ಕಲಬುರಗಿ ತಾಲ್ಲೂಕಿನ ಗಣಜಲಖೇಡ ಗ್ರಾಮದ ಬೆಟ್ಟದ ಅಡಿಯಲ್ಲಿ ನಿರ್ಮಿಸುತ್ತಿರುವ ಕೆರೆ
ಕಲಬುರಗಿ ಜಿಲ್ಲೆಯ ಹತ್ತು ಗ್ರಾ.ಪಂ ವ್ಯಾಪ್ತಿಯಲ್ಲಿ ಮಳೆ ನೀರು ಸಂಗ್ರಹಿಸುವ ಕೆಲಸ ಮಾಡುತ್ತಿದ್ದೇವೆ. ಗ್ರಾಮಸ್ಥರ ಸಹಕಾರ ಕಾಮಗಾರಿಗಳ ಯಶಸ್ಸು ಆಧರಿಸಿ ಮುಂದಿನ ಯೋಜನೆ ರೂಪಿಸುತ್ತೇವೆ
ಅಭಯ ರಾಜ್ ಜಿಲ್ಲಾ ಸಂಯೋಜಕ ವಾಟರ್ ಏಡ್ ಇಂಡಿಯಾ
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲು ಶ್ರಮಿಸುತ್ತಿರುವ ವಾಟರ್ ಏಡ್ ಇಂಡಿಯಾ ಸಂಸ್ಥೆಯು ಜಿಲ್ಲಾ ಪಂಚಾಯಿತಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಅವರು ಕಾಮಗಾರಿಗೆ ಪೂರಕವಾಗಿ ಬಾಕಿ ಕೆಲಸಗಳನ್ನು ನರೇಗಾದಡಿ ತೆಗೆದುಕೊಳ್ಳುತ್ತಿದ್ದೇವೆ