ಮಂಗಳವಾರ, ಡಿಸೆಂಬರ್ 7, 2021
24 °C

ನೀರು ಪೂರೈಕೆ ವ್ಯತ್ಯಯ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ನಗರಕ್ಕೆ ನೀರು ಪೂರೈಸುವ ಕೋಟನೂರಿನಲ್ಲಿರುವ ಪಂಪ್‌ಹೌಸ್‌ನಲ್ಲಿ ದುರಸ್ತಿ ಕೈಗೊಳ್ಳಬೇಕಾದ ಕಾರಣ ಅ. 26ರಂದು ನಗರದ ಕೆಳಕಂಡ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪ್ರದೇಶಗಳು: ಕೋಟನೂರ (ಡಿ) ಲೇಔಟ್, ಕರುಣೇಶ್ವರ ನಗರ, ದೇವಿ ನಗರ, ತಿಲಕ ನಗರ, ಗಾಬ್ರೆ ಲೇಔಟ್, ಹರಿ ನಗರ, ಬನಶಂಕರಿ ನಗರ, ಎಲ್‍ಐಜಿ ಕಾಲೊನಿ, ಬುದ್ಧ ನಗರ, ಬಿದ್ದಾಪೂರ ಕಾಲೊನಿ, ಗಣಪತಿ ಗುಡಿ, ಗುರುಶಾಂತಮ್ಮ ಲೇಔಟ್ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು