ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಜೆಸ್ಕಾಂನಿಂದ ವಾಟ್ಸ್‌ಆ್ಯಪ್‌ ಸೇವೆ

Published : 23 ಆಗಸ್ಟ್ 2024, 14:18 IST
Last Updated : 23 ಆಗಸ್ಟ್ 2024, 14:18 IST
ಫಾಲೋ ಮಾಡಿ
Comments

ಕಲಬುರಗಿ: ನಗರ ಸೇರಿದಂತೆ ಗ್ರಾಮೀಣ ಭಾಗದ ಗ್ರಾಹಕರ ವಿದ್ಯುತ್‌ ಸಂಬಂಧಿತ ಸಮಸ್ಯೆಗಳನ್ನು ದಾಖಲಿಸಿ, ಬಗೆಹರಿಸಲು ಜೆಸ್ಕಾಂ ವಾಟ್ಸ್‌ಆ್ಯಪ್‌ ಸಹಾಯವಾಣಿ ಸೇವೆ ಆರಂಭಿಸಿದೆ.

ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆ 9480847593 ಮೂಲಕ ದೂರು ದಾಖಲಿಸಿ ಪರಿಹಾರ ಪಡೆದುಕೊಳ್ಳಬಹುದಾಗಿದೆ. ಜೆಸ್ಕಾಂನ ಎಲ್ಲ ಗ್ರಾಹಕರು ಈ ಸೌಲಭ್ಯವನ್ನು ಸದುಪಯೋಗ ಪಡೆದುಕೊಳ್ಳಬಹುದು. ಅಲ್ಲದೆ, 24X7 ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆಮಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಜೆಸ್ಕಾಂ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT