ಕಲಬುರಗಿಯಲ್ಲಿ ಸೊಮವಾರ ಶಿಕ್ಷಣ ಇಲಾಖೆ ಮತ್ತು ಜಸ್ಟಿಸ್ ಶಿವರಾಜ ಪಾಟೀಲ ಫೌಂಡೇಶನ್ ಆಯೋಜಿಸಿದ್ದ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ಶಿಕ್ಷಕನು ತಾನೇ ಉರಿಯದ ಇನ್ನೊಂದು ದೀಪವನ್ನು ಬೆಳಗಿಸಲು ಸಾಧ್ಯವಿಲ್ಲ ಎಂಬುದನ್ನು ಅವಲೋಕನ ಮಾಡಿಕೊಳ್ಳಬೇಕು. ವೃತ್ತಿ ಪ್ರೇಮ ಇಲ್ಲದೆ ಇದ್ದರೆ ಶಿಕ್ಷಕ ವೃತ್ತಿಗೆ ಪಾದಾರ್ಪಣೆ ಮಾಡಬಾರದು