ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಾ ಮಾರ್ಟಿನ್ ಕಲಬುರ್ಗಿ ಎಸ್‌ಪಿ

Last Updated 21 ಫೆಬ್ರುವರಿ 2019, 11:19 IST
ಅಕ್ಷರ ಗಾತ್ರ

ಕಲಬುರ್ಗಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ವರ್ಗಾವಣೆಗೊಂಡಿದ್ದಾರೆ. ಇವರು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು.

ಕಲಬುರ್ಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ಅವರನ್ನು ಬೆಂಗಳೂರು ಉತ್ತರ ಡಿಸಿಪಿಯಾಗಿ ವರ್ಗಾವಣೆಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT