ಯಡ್ರಾಮಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಲಾಳೆಸಾಬ್ ಮನಿಯಾರ್ ಅವರ ನೇತೃತ್ವದಲ್ಲಿ ಈಚೆಗೆ ನೂತನ ಯಲಗೋಡ, ಕಡಕೋಳ, ತೆಲಗಬಾಳ ಗ್ರಾಮ ಘಟಕಗಳು ಹಾಗೂ ಯಡ್ರಾಮಿ ನಗರ ಘಟಕಕ್ಕೆ ಅಧ್ಯಕ್ಷರ ಆಯ್ಕೆ ಮಾಡಲಾಯಿತು.

ಈ ವೇಳೆ ಜೈಕರವೇ ತಾಲ್ಲೂಕು ಅಧ್ಯಕ್ಷ ಅಮರನಾಥ ಸಾಹು ಕುಳಗೇರಿ ಮಾತನಾಡಿ, ‘ಇಡೀ ದೇಶಕ್ಕೆ ಅನ್ನ ನೀಡುವ ರೈತನ ಶ್ರಮವೇ ನಮ್ಮ ಬದುಕಿನ ಆಧಾರ. ರೈತ ದೇಶದ ಬೆನ್ನೆಲುಬು ಹಾಗೂ ದೇಶದ ಶಕ್ತಿ ಸಹ ಹೌದು. ಅವನ ಹಕ್ಕು, ಅವನ ಬದುಕು ಉಳಿಸುವುದು ನಮ್ಮೆಲ್ಲರ ಹೊಣೆಗಾರಿಕೆ’ ಎಂದು ಹೇಳಿದರು.

ನೂತನ ಪದಾಧಿಕಾರಿಗಳನ್ನು ಗೌರವಿಸಲಾಯಿತು. ರಾಜುಗೌಡ ಮಾಲಿ ಪಾಟೀಲ, ಜೈ ಕರವೇ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಪ್ರಭುರಾವ ಸುಂಬಡ, ದಲಿತ ಪ್ಯಾಂಥರ್ ಸಮಿತಿ ಅಧ್ಯಕ್ಷ ವಿಠ್ಠಲ ಚೌಡಕಿ, ಕರವೇ ನಗರ ಘಟಕದ ಅಧ್ಯಕ್ಷ ಬಾಲು ಮಡಿವಾಳಕರ್ ಸೇರಿದಂತೆ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-31-1377089764

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.