‘ವಿಮಾನ ನಿಲ್ದಾಣ: ಐದಾರು ತಿಂಗಳು ಬೇಕು’

7

‘ವಿಮಾನ ನಿಲ್ದಾಣ: ಐದಾರು ತಿಂಗಳು ಬೇಕು’

Published:
Updated:
Deccan Herald

ಕಲಬುರ್ಗಿ: ಇಲ್ಲಿಯ ಸೇಡಂ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಹಾಗೂ ಉಪ ನಾಯಕ ಗೋವಿಂದ ಕಾರಜೋಳ ಪರಿಶೀಲಿಸಿದರು.

‘ಈ ವರೆಗೆ ₹100 ಕೋಟಿಯಷ್ಟು ಕೆಲಸವಾಗಿದೆ. ಇನ್ನೂ ಅಂದಾಜು ₹65 ಕೋಟಿ ಮೊತ್ತದ ಕಾಮಗಾರಿ ಬಾಕಿ ಇದೆ. ಕಾಮಗಾರಿ ಸಂಪೂರ್ಣ ಮುಗಿಯಲು ಐದಾರು ತಿಂಗಳು ಬೇಕಾಗಬಹುದು’ ಎಂದು ಅವರು ಅಭಿಪ್ರಾಯಪಟ್ಟರು.

‘ಕಾಮಗಾರಿ ಪೂರ್ಣಗೊಳ್ಳದಿದ್ದರೂ ಜಿಲ್ಲಾ ಆಡಳಿತ ತರಾತುರಿಯಲ್ಲಿ ಆಗಸ್ಟ್‌ 12ರಂದು ಪ್ರಾಯೋಗಿಕ ವಿಮಾನ ಹಾರಾಟ ನಡೆಸಲು ಮುಂದಾಗಿದೆ. ಈ ಬಗ್ಗೆ ಸ್ಥಳೀಯ ಶಾಸಕರಿಗೆ ಜಿಲ್ಲಾಧಿಕಾರಿ ಮಾಹಿತ ನೀಡಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !