ಶನಿವಾರ, ನವೆಂಬರ್ 28, 2020
18 °C

ಕೈಕೊಟ್ಟ ಪ್ರಿಯಕರ: ಯುವತಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಂಚೋಳಿ: ಪ್ರಿಯಕರ ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದ ಯುವತಿ ತಾಲ್ಲೂಕಿನ ಸೂರು ನಾಯಕ ತಾಂಡಾದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕಾವೇರಿ ಜಯರಾಮ ಪವಾರ (23) ಸಲಗರ ಕಾಲೊನಿಯ ಯುವಕ ಮಾನಸಿಂಗ್ ಪೂನು ರಾಠೋಡ್ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಯಾಗು ಎಂದು ಕಾವೇರಿ ಕೇಳಿದ್ದಕ್ಕೆ ಮಾನಸಿಂಗ್ ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ವಿಷ ಸೇವಿಸಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.