ಮಂಗಳವಾರ, ಆಗಸ್ಟ್ 16, 2022
30 °C

ಹಾವು ಕಚ್ಚಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂಚೋಳಿ: ತಾಲ್ಲೂಕಿನ ತಾಜಲಾಪುರ ಗ್ರಾಮದಲ್ಲಿ ಭಾನುವಾರ ಹಾವು ಕಚ್ಚಿ ಯುವಕನೊಬ್ಬ ಸಾವನ್ನಪ್ಪಿದ್ದಾರೆ.

ತಾಕಲಾಪುರದ ಅಕ್ಷಯ ನರಸಪ್ಪ (19) ಮೃತ ಯುವಕ. ಬುಧವಾರ ಹಾವು ಕಚ್ಚಿದ್ದರಿಂದ ಅಸ್ವಸ್ಥರಾಗಿದ್ದ ಅಕ್ಷಯ ಅವರನ್ನು ಚಿಕಿತ್ಸೆಗಾಗಿ ಕಲಬುರ್ಗಿಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‌ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.