ಕಲಬುರ್ಗಿ: ಸೇಡಂ ಪಟ್ಟಣದಲ್ಲಿ ಇಸ್ಪಿಟ್ ಜೂಜು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ₹ 7.52ಲಕ್ಷ ಜಪ್ತಿ ಮಾಡಿದ್ದಾರೆ. ಜತೆಗೆ 17 ಜನರನ್ನು ಆರೋಪಿಗಳನ್ನು ಬಂಧಿಸಿದ್ದಾರೆ.
ಇದೇ ವೇಳೆ ಬಂಧಿತರಿಂದ 8 ಬೈಕ್, 2 ಕಾರು ಹಾಗೂ 18 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹೆಚ್ಚು ಜೂಜಿನ ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಐಜಿಪಿ ತಿಳಿಸಿದರು.
ಆಕ್ರಮ ಹಣದಲ್ಲಿ ಲೇವಾದೇವಿ ವ್ಯವಹಾರ: ನಾಲ್ಕು ಮಂದಿ ಬಂಧನ
ಕಲಬುರ್ಗಿ: ಅಕ್ರಮ ಹಣದಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿದ ನಗರದ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ₹49.17ಲಕ್ಷ ವಶಪಡಿಸಿಕೊಂಡಿರುವುದಾಗಿ ಐಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.