ಮಂಗನಕಾಯಿಲೆಗೆ ಮತ್ತೊಬ್ಬರು ಬಲಿ

7

ಮಂಗನಕಾಯಿಲೆಗೆ ಮತ್ತೊಬ್ಬರು ಬಲಿ

Published:
Updated:

ಶಿವಮೊಗ್ಗ: ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಯಲ್ಲಿ ಮಂಗನಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಸಾಗರ ತಾಲ್ಲೂಕು ಅರಳಗೋಡು ಸಮೀಪದ ದೊಂಬಿಕೈನ ಲಕ್ಷ್ಮಿದೇವಿ ಶುಕ್ರವಾರ ನಿಧನರಾದರು.

ಕಾಯಿಲೆಗೆ ಇದುವರೆಗೂ 10 ಜನರು ಮೃತಪಟ್ಟಿದ್ದಾರೆ.

ನಾಲ್ಕು ಮಂಗಗಳ ಮೃತದೇಹ ಪತ್ತೆ: ತಳಕಳಲೆ ಸಮೀಪದ ಕೆಪಿಸಿ ಗೆಟ್‌ ಬಳಿ ಎರಡು ಸತ್ತ ಮಂಗಗಳು ಪತ್ತೆಯಾಗಿರುವುದು ಅಲ್ಲಿನ ಸಿಬ್ಬಂದಿಗಳ ಆತಂಕಕ್ಕೆ ಕಾರಣವಾಗಿದೆ. ಶರಾವತಿ ಕಣಿವೆ ಯೋಜನೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು, ಸಿಬ್ಬಂದಿ ಕರ್ತವ್ಯಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಹೊಸನಗರ ತಾಲ್ಲೂಕಕಿನಲ್ಲೂ ಎರಡು ಸತ್ತ ಮಂಗಗಗಳು ಪತ್ತೆಯಾಗಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !