ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಫ್‌ಡಿ: 6 ದಿನಗಳಲ್ಲಿ 24 ಜನರಿಗೆ ದೃಢ

Last Updated 19 ಏಪ್ರಿಲ್ 2020, 17:59 IST
ಅಕ್ಷರ ಗಾತ್ರ

ಶಿವಮೊಗ್ಗ: ಉತ್ತರ ಕನ್ನಡಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹಾವಳಿ ಮುಂದುವರಿದಿದ್ದು, 6 ದಿನಗಳಲ್ಲಿ 24ಜನರಿಗೆಕೆಎಫ್‌ಡಿ ಇರುವುದು ದೃಢಪಟ್ಟಿದೆ.

ಪ್ರಸಕ್ತ ವರ್ಷದ ಆರಂಭದಿಂದ ಏ.13ರವರೆಗೆಶಿವಮೊಗ್ಗ ಜಿಲ್ಲೆಯಲ್ಲಿ 146, ಉತ್ತರ ಕನ್ನಡದಲ್ಲಿ 41, ಚಿಕ್ಕಮಗಳೂರು ಜಿಲ್ಲೆಯಲ್ಲಿ 10 ಜನರಲ್ಲಿ ಕೆಎಫ್‌ಡಿ ಪತ್ತೆಯಾಗಿತ್ತು. 6 ದಿನಗಳಲ್ಲಿ ಈ ಸಂಖ್ಯೆ 197ರಿಂದ 221ಕ್ಕೆ ಏರಿಕೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸದಾಗಿ 11, ಉತ್ತರ ಕನ್ನಡ ಜಿಲ್ಲೆಯಲ್ಲಿ 14 ಜನರಲ್ಲಿ ವೈರಸ್‌ ಕಾಣಿಸಿಕೊಂಡಿದೆ. ತೀರ್ಥಹಳ್ಳಿ, ಸಾಗರ ಹಾಗೂ ಸಿದ್ದಾಪುರ ತಾಲ್ಲೂಕುಗಳಲ್ಲೇಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT