ಶುಕ್ರವಾರ, ಜೂನ್ 5, 2020
27 °C

ತೀರ್ಥಹಳ್ಳಿಯ ಇಬ್ಬರಿಗೆ ಕೆಎಫ್‌ಡಿ: 160ಕ್ಕೇರಿದ ಪೀಡಿತರ ಸಂಖ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಮಲೆನಾಡಿನ ತಾಪಮಾನದಲ್ಲಿ ಏರಿಕೆ ಕಾಣುತ್ತಿರುವ ಮಧ್ಯೆ ಮಂಗನ ಕಾಯಿಲೆ ಪೀಡಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಸಾಗಿದೆ.

ಶುಕ್ರವಾರ ತೀರ್ಥಹಳ್ಳಿ ತಾಲ್ಲೂಕಿನ ಕನ್ನಂಗಿ, ಮಾಳೂರಿನ ಇಬ್ಬರಲ್ಲಿ ಕೆಎಫ್‌ಡಿ ವೈರಸ್‌ ಇರುವುದು ದೃಢಪಟ್ಟಿದ್ದು, ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಒಬ್ಬರು ಸೇರಿದಂತೆ ಮಂಗನ ಕಾಯಿಲೆ ಪೀಡಿತರ ಸಂಖ್ಯೆ 160ಕ್ಕೆ ತಲುಪಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು