ಬುಧವಾರ, ಏಪ್ರಿಲ್ 21, 2021
23 °C

ಪಾಲಿಕೆಯಿಂದ ಕೊಡಗಿಗೆ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಸಿಬ್ಬಂದಿ, ಅಧಿಕಾರಿ ವರ್ಗ ಕೊಡಗು ಸಂತ್ರಸ್ತರಿಗೆ ₹ 1,73,836 ಮೊತ್ತವನ್ನು ದೇಣಿಗೆಯಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ, ಬೆಳಗಾವಿ ವಿಭಾಗೀಯ ಆಯುಕ್ತರಾದ ಪಿ.ಎ.ಮೇಘಣ್ಣನವರ ಅವರಿಗೆ ನೀಡಿತು.

ಮಹಾನಗರ ಪಾಲಿಕೆಯ ಪೌರ ಕಾರ್ಮಿಕರ ಸಂಘದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾದ ಅರವಿಂದ ಶಿರಶ್ಯಾಡ, ವಿಜಯಪುರ ಶಾಖೆಯ ಅಧ್ಯಕ್ಷ ರಾಜೇಶ್ವರಿ ಚಲವಾದಿ, ಆಯುಕ್ತರಾದ ಡಾ.ಔದ್ರಾಮ್, ಮೇಯರ್‌ ಶ್ರೀದೇವಿ ಲೋಗಾಂವಿ, ಉಪ ಮೇಯರ್‌ ಗೋಪಾಲ ಘಟಕಾಂಬಳೆ, ಉಪ ವಿಭಾಗಾಧಿಕಾರಿ ಪ್ರಸನ್ನ, ಕಚೇರಿ ವ್ಯವಸ್ಥಾಪಕರಾದ ಗೀತಾ ನಿಂಬಾಳ್ಕರ, ಮಹೇಶ ಹೇರಲಗಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು