ಮಡಿಕೇರಿಯ ಹಾಪ್‌ಕಾಮ್ ಆವರಣದಲ್ಲಿ ಶುಕ್ರವಾರ ಮಾವು ಮತ್ತು ಹಲಸು ಮೇಳಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಬೆಳೆಗಾರರೊಂದಿಗೆ ಸಂವಾದ ನಡೆಸಿದರು
ಮಡಿಕೇರಿಯ ಹಾಪ್‌ಕಾಮ್ ಆವರಣದಲ್ಲಿ ಶುಕ್ರವಾರ ಆರಂಭವಾದ ಮಾವು ಮತ್ತು ಹಲಸು ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಖರೀದಿ ನಡೆಸಿದರು
ಮಡಿಕೇರಿಯ ಹಾಪ್‌ಕಾಮ್ ಆವರಣದಲ್ಲಿ ಶುಕ್ರವಾರ ಆರಂಭವಾದ ಮಾವು ಮತ್ತು ಹಲಸು ಮೇಳದಲ್ಲಿ ವ್ಯಾಪಾರಸ್ಥರು ಅಣಿಯಾಗುತ್ತಿರುವುದು
ಮಡಿಕೇರಿಯ ಹಾಪ್‌ಕಾಮ್ ಆವರಣದಲ್ಲಿ ಶುಕ್ರವಾರ ಆರಂಭವಾದ ಮಾವು ಮತ್ತು ಹಲಸು ಮೇಳದಲ್ಲಿ ಬಗೆಬಗೆ ಮಾವುಗಳು ನೋಡುಗರನ್ನು ಸೆಳೆದವು
ಮಡಿಕೇರಿಯ ಹಾಪ್‌ಕಾಮ್ ಆವರಣದಲ್ಲಿ ಶುಕ್ರವಾರ ಆರಂಭವಾದ ಮಾವು ಮತ್ತು ಹಲಸು ಮೇಳದಲ್ಲಿ ವೈವಿಧ್ಯಮಯ ಮಾವು ಮತ್ತು ಹಲಸಿನ ತಳಿಗಳ ಸಸಿಗಳು ಮಾರಾಟಕ್ಕೆ ಲಭ್ಯವಿದ್ದವು