ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಒಂದೇ ಸೂರಿನಡಿ 25 ಮಳಿಗೆಗಳು

ಬಾಯಲ್ಲಿ ನೀರೂರಿಸುವ ತಿನಿಸುಗಳು, ಕಣ್ಮನ ತಣಿಸುವ ಪರಿಕರಗಳು ಲಭ್ಯ
Published : 6 ಮಾರ್ಚ್ 2024, 8:43 IST
Last Updated : 6 ಮಾರ್ಚ್ 2024, 8:43 IST
ಫಾಲೋ ಮಾಡಿ
Comments
ಕೊಡಗು ಜಿಲ್ಲಾ ಪಂಚಾಯಿತಿ ಎನ್‍ಆರ್‌ಎಲ್‍ಎಂ ಸಂಜೀವಿನಿ ಯೋಜನೆಯ ವತಿಯಿಂದ ಮಡಿಕೇರಿ ನಗರದ ಬಾಲಭವನದ ಆವರಣದಲ್ಲಿ ಮಂಗಳವಾರ ಶಾಸಕ ಡಾ.ಮಂತರ್‌ಗೌಡ ಜಿಲ್ಲೆಯ ಸ್ವ ಸಹಾಯ ಸಂಘಗಳ ಸದಸ್ಯರು ತಯಾರಿಸಿರುವ ವಸ್ತುಗಳ ಮಾರಾಟ ಮತ್ತು ವಸ್ತು ಪ್ರದರ್ಶನ ಮೇಳವನ್ನು ಉದ್ಘಾಟಿಸಿ ವೀಕ್ಷಿಸಿದರು

ಮೇಳದಲ್ಲಿ ಮಹಿಳೆಯರು ವಿವಿಧ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಿರಿಸಿದ್ದರು
ಮೇಳದಲ್ಲಿ ಮಹಿಳೆಯರು ವಿವಿಧ ವಸ್ತುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕಿರಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT