ಕೇಂದ್ರ ಸಕಾ೯ರದ ಬುಡಕಟ್ಟು ಇಲಾಖೆಯು ನಮ್ಮ ಬೆಳಗಾವಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಗಳ (EMRS) ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರೂ.15ಕೋಟಿ ಅನುದಾನವನ್ನು ಮಂಜೂರು ಮಾಡಿದೆ. ಸಮುದಾಯದ ಮಕ್ಕಳ ಏಳ್ಗೆಯತ್ತ ಮತ್ತೊಂದು ಪುಟ್ಟ ಹೆಜ್ಜೆ. @PMOIndia & @MundaArjun ಅವರಿಗೆ ಧನ್ಯವಾದಗಳು. pic.twitter.com/UBG2kmEecR