ಸಭೆಯಲ್ಲಿ ಅಧಿಕಾರಿಗಳು ಮಾತನಾಡಿದರು
ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಾಂಸ್ಥಿಕ ರಚನೆ ಕಾರ್ಯಚಟುವಟಿಕೆಗಳು ಆರ್ಥಿಕ ಸ್ಥಿತಿಗತಿ ಮೂಲ ಸೌಕರ್ಯ ಹಾಗೂ ಸೇವೆ ಒದಗಿಸುವಲ್ಲಿ ತಾಂತ್ರಿಕ ಕೌಶಲ್ಯ ಮತ್ತಿತರ ಅಧ್ಯಯನ ಸಂಬಂಧ ಸೋಮವಾರ ನಡೆದ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳು ಭಾಗವಹಿಸಿದ್ದರು